ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂ ಟರ್ನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನವು ಇಥಿಯೋಪಿಯಾ ಗಡಿಯ ಬಳಿ ಯೂ ಟರ್ನ್ ಹೊಡೆದು ದೆಹಲಿಗೆ ಮರಳಿದೆ. ಸೋಮವಾರ ಬೋಯಿಂಗ್ 787-9 ಡ್ರೀಮ್‌ಲೈನರ್ ಬಳಸಿ ಕಾರ್ಯನಿರ್ವಹಿಸುತ್ತಿದ್ದ ಫ್ಲೈಟ್ 6E33 ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ಗೆ ತೆರಳುತ್ತಿತ್ತು. ಆದರೆ ವಿಮಾನವು ಇಥಿಯೋಪಿಯಾದ ಗಡಿಯ ಸಮೀಪ ವಾಯುಪ್ರದೇಶದ ಹತ್ತಿರ ತಲುಪಿದಾಗ ಹಾರಾಟದ ಮಧ್ಯದಲ್ಲಿ ಹಿಂತಿರುಗಿದೆ . ಯಾವ ಕಾರಣಕ್ಕೆ ಮರಳಿದೆ ಎಂದು ವಿಮಾನಯಾನ ಅಧಿಕಾರಿಗಳು ಇನ್ನೂ ಹೇಳಿಕೆ ಬಿಡುಗಡೆ … Continue reading ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂ ಟರ್ನ್!