March 6, 2026
Friday, March 6, 2026
spot_img

ಮಕ್ಕಳಿಗೆ ಊಟದ ಕೊರತೆ ಆಗಬಾರದು, ವಿದ್ಯಾರ್ಥಿಗಳಿಗಾಗಿ ಇಂದಿರಾ ಕ್ಯಾಂಟೀನ್‌ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಊಟಕ್ಕೆ ಕೊರತೆ ಆಗದಂತೆ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ ಆರಂಭ ಮಾಡುತ್ತೇವೆ ಎಂದಿದ್ದಾರೆ.

ಎಲ್ಲೆಲ್ಲಿ ಕ್ಯಾಂಟೀನ್‌?

ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಹಾಗೂ ಧಾರವಾಡದಲ್ಲಿ 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !