ಸಿಂಧೂ ನದಿ ನೀರು ಒಪ್ಪಂದ ಅಮಾನತು: ಭಯೋತ್ಪಾದನೆ ವಿರುದ್ಧ ಭಾರತದ ದಿಟ್ಟ ಹೆಜ್ಜೆಯನ್ನು ಬೆಂಬಲಿಸಿದ ರಾಷ್ಟ್ರಪತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶದ ವಿರುದ್ಧ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿರುವುದು ಅತ್ಯಂತ ನಿರ್ಣಾಯಕ ಮತ್ತು ದಿಟ್ಟ ಕ್ರಮವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ. ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಯುವ ಜನಸಂಖ್ಯೆಯನ್ನು ಉಲ್ಲೇಖಿಸಿ, ಅವರೇ ದೇಶದ ಭವಿಷ್ಯ ಎಂದು ಬಣ್ಣಿಸಿದರು. ರೈತರ ಹಿತದೃಷ್ಟಿಯಿಂದ ಸಿಂಧೂ ಒಪ್ಪಂದ ಅಮಾನತು ಭಯೋತ್ಪಾದನೆಯನ್ನು ಪೋಷಿಸುವ ದೇಶದೊಂದಿಗೆ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿರುವುದು ನಮ್ಮ … Continue reading ಸಿಂಧೂ ನದಿ ನೀರು ಒಪ್ಪಂದ ಅಮಾನತು: ಭಯೋತ್ಪಾದನೆ ವಿರುದ್ಧ ಭಾರತದ ದಿಟ್ಟ ಹೆಜ್ಜೆಯನ್ನು ಬೆಂಬಲಿಸಿದ ರಾಷ್ಟ್ರಪತಿ
Copy and paste this URL into your WordPress site to embed
Copy and paste this code into your site to embed