ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ತಿಂಗಳು ನಡೆದ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಪ್ರಕರಣ ಇದೀಗ ಮತ್ತೊಂದು ದುರ್ಘಟನೆಯ ತಿರುವು ಪಡೆದಿದೆ. ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಆತನೊಂದಿಗೆ ನಿಶ್ಚಯಿಸಿದ್ದರು. ಆರೋಪಿಯ ಪೋಷಕರು ಈಗಾಗಲೇ ಎಚ್ಐವಿ ಪೀಡಿತರಾಗಿದ್ದರಿಂದ, ಯುವತಿಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರೋಪಿಗೂ ವೈರಸ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೂ ಸೋಂಕು ಇರುವುದು ದೃಢಪಟ್ಟಿತು. ಯುವತಿ ತಕ್ಷಣವೇ ಆತನೊಂದಿಗಿನ ಮದುವೆಯನ್ನು ರದ್ದುಗೊಳಿಸಿದ್ದಾಳೆ. ಇದಾದ … Continue reading ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ