JUDGMENT DAY| ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮತದಾರ ಇಂದು ರಾಜ್ಯದ ಭವಿಷ್ಯವನ್ನು ಬರೆಯಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಆರಂಭಿಕ ಹಿನ್ನಡೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಮಹೇಶ್ ಟೆಂಗಿನಕಾಯಿ ಮುನ್ನಡೆ ಪಡೆದಿದ್ದಾರೆ.‌

ಹೈ-ವೋಲ್ಟೇಜ್ ಕ್ಷೇತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧಿಸಿರುವುದು ರಾಜ್ಯದ ಗಮನ ಸೆಳೆದಿದೆ. ಬಿಜೆಪಿಯಿಂದ ಕಾಂಗ್ರೆಸ್‌ ಸೇರ್ಪಡೆಯಾದದ್ದು ಮುಳುವಾಗಲಿದ್ಯಾ ನೋಡಬೇಕು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!