ನಮ್ಮ ನಾಯಕನಿಗೆ ಅನ್ಯಾಯ ಸಹಿಸಲ್ಲ: ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಆತ್ಮಹ*ತ್ಯೆಗೆ ಯತ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಧಾರ ರಾಜ್ಯಾದ್ಯಂತ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. ಇತ್ತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಹರಡುತ್ತಿದ್ದಂತೆ ಯಾದಗಿರಿಯಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತೀವ್ರ ಭಾವುಕಗೊಂಡ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯೊಬ್ಬರು ಪ್ರತಿಭಟನಾ ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಪ್ರತಿಭಟನಾ ಸ್ಥಳದಲ್ಲೇ ವಿಷ ಕುಡಿದ ಅಭಿಮಾನಿ! ಯಾದಗಿರಿಯ ಸುಭಾಷ್ ವೃತ್ತದಲ್ಲಿ ಜಮಾಯಿಸಿದ … Continue reading ನಮ್ಮ ನಾಯಕನಿಗೆ ಅನ್ಯಾಯ ಸಹಿಸಲ್ಲ: ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಆತ್ಮಹ*ತ್ಯೆಗೆ ಯತ್ನ