ದೇವಸ್ಥಾನಗಳ ಒಳಗೆ ರೀಲ್ಸ್, ಸೆಲ್ಫಿ ಹಾವಳಿಗೆ ಬ್ರೇಕ್: ತಮಿಳುನಾಡು ಸರ್ಕಾರದಿಂದ ಭಕ್ತರಿಗೆ ಹೊಸ ರೂಲ್ಸ್ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವಸ್ಥಾನಗಳ ಪವಿತ್ರತೆ ಮತ್ತು ಶಾಂತತೆಯನ್ನು ಕಾಪಾಡುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಜಾರಿಗೆ ತಂದಿದೆ. ಇಂದಿನಿಂದ (ಸೆ.1) ರಾಜ್ಯದ ಒಟ್ಟು 52 ಪ್ರಮುಖ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮದ್ರಾಸ್ ಹೈಕೋರ್ಟ್ ನೀಡಿದ್ದ ಹಳೆಯ ನಿರ್ದೇಶನದ ಅನ್ವಯ ತಮಿಳುನಾಡು ಧಾರ್ಮಿಕ ಮತ್ತು ದತ್ತಿ ಇಲಾಖೆ (HR&CE) ಈ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಭಕ್ತರು, ವಿಶೇಷವಾಗಿ ಯುವಕರು ದೇವಸ್ಥಾನದ ಆವರಣದಲ್ಲಿ ನಿಂತು ರೀಲ್ಸ್ ಮಾಡುವುದು, ಸೆಲ್ಫಿ … Continue reading ದೇವಸ್ಥಾನಗಳ ಒಳಗೆ ರೀಲ್ಸ್, ಸೆಲ್ಫಿ ಹಾವಳಿಗೆ ಬ್ರೇಕ್: ತಮಿಳುನಾಡು ಸರ್ಕಾರದಿಂದ ಭಕ್ತರಿಗೆ ಹೊಸ ರೂಲ್ಸ್ ಜಾರಿ
Copy and paste this URL into your WordPress site to embed
Copy and paste this code into your site to embed