‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಅತ್ಯಂತ ಚರ್ಚಿತ ಮುಖಾಮುಖಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ‘ಸೌತ್ ಡರ್ಬಿ’ ಈ ಬಾರಿ ಮೈದಾನದ ಆಟಕ್ಕಿಂತ ಹೆಚ್ಚಾಗಿ ವಿವಾದದಿಂದ ಸುದ್ದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ವೇಳೆ ಡಿಜೆ ವರ್ತನೆ ಕುರಿತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ ಅಧಿಕೃತ ದೂರು ಸಲ್ಲಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಏಪ್ರಿಲ್ 5ರಂದು ನಡೆದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರರು ಔಟಾದ ಕ್ಷಣಗಳಲ್ಲಿ ಹಾಗೂ ಪ್ರೇಕ್ಷಕರನ್ನು ರಂಜಿಸುವ ವೇಳೆ “ದೋಸೆ, … Continue reading ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ