ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂದಹಾರ್ ವಿಮಾನ ಅಪಹರಣ IC 814 ಸೀರಿಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾರತದ ನೆಟ್‌ಫ್ಲಿಕ್ಸ್ ಕಂಟೆಂಟ್ ಚೀಫ್ ಮೋನಿಶಾ ಶೇರ್ಗಿಲ್ ಅವರಿಗೆ ಸಮನ್ಸ್ ಮಾಡಿದೆ.
ಕಂಟೆಂಟ್ ಚೀಫ್ ಶೆರ್ಗಿಲ್ ಅವರನ್ನು ಸೆಪ್ಟೆಂಬರ್ 3, ಮಂಗಳವಾರದಂದು ವೆಬ್ ಸರಣಿಯ ವಿವಾದಾತ್ಮಕ ಅಂಶಗಳ ಕುರಿತು ವಿವರಣೆಯನ್ನು ನೀಡಲು ಹಾಜರಾಗುವಂತೆ ಸೂಚಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.