ಗುಪ್ತಚರ ಇಲಾಖೆಯಲ್ಲಿ 1675 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಗುಪ್ತಚರ ಇಲಾಖೆಯಲ್ಲಿ 1675 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ, ಎಂಟಿಎಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ/ಕಾರ್ಯನಿರ್ವಾಹಕ, ಎಂಟಿಎಸ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಫೆಬ್ರವರಿ 10,2023 ಕೊನೆಯ ದಿನವಾಗಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!