ಜಮ್ಮು ಕಾಶ್ಮೀರದಲ್ಲಿ ತೀವ್ರ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ, ಇಂಟರ್ನೆಟ್‌ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಭಯೋತ್ಪಾದಕರ ಗುಂಪು ಇರುವಿಕೆ ಕುರಿತು ಮಾಹಿತಿ ಲಭ್ಯವಾಗಿದ್ದು, ಉಗ್ರರನ್ನು ನಿಗ್ರಹಿಸಲು ಭದ್ರತಾ ಪಡೆ ತೀವ್ರ ಚಳಿ, ದಟ್ಟ ಹಿಮಪಾತದ ನಡುವೆಯೂ ಚತ್ರೂ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ದೇಶ ವಿರೋಧಿ ಶಕ್ತಿಗಳು ಇಂಟರ್​ನೆಟ್​ ದುರುಪಯೋಗ ಮಾಡಿಕೊಳ್ಳುವುದನ್ನು ತಪ್ಪಿಸಲು, ಜಿಲ್ಲೆಯ ಸಿಂಗ್‌ಪೋರಾ, ಚಿಂಗಮ್ ಮತ್ತು ಚತ್ರೂ ಸೇರಿದಂತೆ ಸುಮಾರು 6 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ … Continue reading ಜಮ್ಮು ಕಾಶ್ಮೀರದಲ್ಲಿ ತೀವ್ರ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ, ಇಂಟರ್ನೆಟ್‌ ಸ್ಥಗಿತ