ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ: ‌ಮಾಹರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹಾರಾಷ್ಟ್ರ ರಾಜಕಾರಣದ ಪ್ರಭಾವಿ ಕೇಂದ್ರವಾದ ‘ಮಾತೋಶ್ರೀ’ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಿವಸೇನಾ ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯೊಂದಿಗೆ ಡಿ.ಕೆ ಶಿವಕುಮಾರ್ ನಡೆಸಿದ ಈ ದಿಢೀರ್ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. INDIA ಒಕ್ಕೂಟ ಬಲಪಡಿಸುವ ಕುರಿತು ಚರ್ಚೆ? ಮೂಲಗಳ ಪ್ರಕಾರ, ಉಭಯ ನಾಯಕರ ನಡುವೆ ಸುಮಾರು ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಆಪ್ತ ಸಮಾಲೋಚನೆ ನಡೆದಿದೆ. ಮುಂಬರುವ … Continue reading ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ: ‌ಮಾಹರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!