January14, 2026
Wednesday, January 14, 2026
spot_img

ಬೆಂಗಳೂರಿನ ಈ ಪ್ರದೇಶಗಳಲ್ಲಿ ಜ.3ರಿಂದ 10ರವರೆಗೆ ಮಧ್ಯಂತರ ವಿದ್ಯುತ್‌ ವ್ಯತ್ಯಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜ.3 ಶನಿವಾರದಿಂದ ಜ.10ರವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಬೆಸ್ಕಾಂ ಮಾಹಿತಿ ನೀಡಿದೆ.

ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿ ಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿಎಸ್ಐ ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಎವರ್‌ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ್ ಲೇಔಟ್, ಟ್ರಿನಿಟಿ ಫಾರ್ಚ್ಯೂನ್, ಮೈಕಲ್ ಸ್ಕೂಲ್, ಬಿಎಚ್ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್.

ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ (ಬೈರತಿ ಗ್ರಾಮ), ಕೆಆರ್‌ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಾತಾಳಮ್ಮ ದೇವಸ್ಥಾನ, ಎಕೆಆರ್ ಸ್ಕೂಲ್, ನ್ಯೂ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Most Read

error: Content is protected !!