ಒಳಮೀಸಲಾತಿ ಗೊಂದಲ ಸಚಿವ ಸಂಪುಟದಲ್ಲಿ ಚರ್ಚೆ ಆಗುತ್ತೆ: ಜಿ. ಪರಮೇಶ್ವರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಮಕಾತಿಯಲ್ಲಿ ಒಳಮೀಸಲಾತಿ ವಿಚಾರವಾಗಿ ಉಂಟಾಗಿರುವ ಗೊಂದಲದ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೋಸ್ಟರ್ ವ್ಯವಸ್ಥೆ ಮಾಡುವಾಗ ಕೆಲವು ವರ್ಗಗಳಿಗೆ ಹೆಚ್ಚು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂಬ ಕಾರಣದಿಂದಲೇ ವಿವಾದ ಉಂಟಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎಸ್‌ಸಿ ಸಮುದಾಯಕ್ಕೆ 17 ಶೇಕಡಾ ಒಳಮೀಸಲಾತಿ ನೀಡುವ ಬಗ್ಗೆ ಸರ್ಕಾರ ಈಗಾಗಲೇ ನಿರ್ಧಾರ … Continue reading ಒಳಮೀಸಲಾತಿ ಗೊಂದಲ ಸಚಿವ ಸಂಪುಟದಲ್ಲಿ ಚರ್ಚೆ ಆಗುತ್ತೆ: ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed