ಮೇಕೆದಾಟು ವಿಚಾರದಲ್ಲಿ ‘ಕೈ’ ಪಾಳಯದಲ್ಲೇ ಕಿತ್ತಾಟ: ಡಿಕೆಶಿ ಹೇಳಿಕೆಗೆ ತಮಿಳುನಾಡು ನಾಯಕ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನದಿ ನೀರಿನ ಹಂಚಿಕೆ ವಿಚಾರ ಮತ್ತೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಮೇಕೆದಾಟು ಯೋಜನೆಗೆ ಒತ್ತಾಯಿಸುತ್ತಿದ್ದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಟಿವಿಕೆ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದೀಗ ಕಾಂಗ್ರೆಸ್‌ನೊಳಗೇ ಈ ವಿಚಾರವಾಗಿ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಶೀಘ್ರವೇ ಅಗತ್ಯ ಅನುಮತಿಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ … Continue reading ಮೇಕೆದಾಟು ವಿಚಾರದಲ್ಲಿ ‘ಕೈ’ ಪಾಳಯದಲ್ಲೇ ಕಿತ್ತಾಟ: ಡಿಕೆಶಿ ಹೇಳಿಕೆಗೆ ತಮಿಳುನಾಡು ನಾಯಕ ಗರಂ
Copy and paste this URL into your WordPress site to embed
Copy and paste this code into your site to embed