ಪಂಜಾಬ್ ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ: ರಾಜಾ ವಾರಿಂಗ್ ವಿರುದ್ಧ ತಿರುಗಿಬಿದ್ದ ಚರಂಜಿತ್ ಸಿಂಗ್ ಚನ್ನಿ ಬಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಮತ್ತೆ ಸ್ಪೋಟಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಬಣಗಳ ನಡುವೆ ಬಹಿರಂಗ ಜಗಳ ಶುರುವಾಗಿದೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಬದಲು ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವುದು ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ಭಿನ್ನಮತಕ್ಕೆ ಅಸಲಿ ಕಾರಣಗಳೇನು? ಪಂಜಾಬ್‌ನಲ್ಲಿ ಪಕ್ಷದ ಮೇಲೆ ಹಿಡಿತ ಸಾಧಿಸಲು ಚನ್ನಿ ಮತ್ತು ರಾಜಾ ವಾರಿಂಗ್ ಬೆಂಬಲಿಗರ ನಡುವೆ ದೀರ್ಘಕಾಲದಿಂದ ಶೀತಲ … Continue reading ಪಂಜಾಬ್ ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ: ರಾಜಾ ವಾರಿಂಗ್ ವಿರುದ್ಧ ತಿರುಗಿಬಿದ್ದ ಚರಂಜಿತ್ ಸಿಂಗ್ ಚನ್ನಿ ಬಣ
Copy and paste this URL into your WordPress site to embed
Copy and paste this code into your site to embed