spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಂತಾರಾಷ್ಟ್ರೀಯ ಬಾಡಿಬಿಲ್ಡರ್​, ಮಿಸ್ಟರ್​ ಇಂಡಿಯಾ ಜಗದೀಶ್​ ಲಾಡ್​ ಕೊರೋನಾ ಸೋಂಕಿಗೆ ಬಲಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದಿನದಿಂದ ದಿನಕ್ಕೆ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ಇದೀಗ ಅಂತಾರಾಷ್ಟ್ರೀಯ ಬಾಡಿಬಿಲ್ಡರ್​ ಮತ್ತು ಮಿಸ್ಟರ್​ ಇಂಡಿಯಾ ಜಗದೀಶ್​ ಲ್ಯಾಡ್ (34)​ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದರೆ.

ಜಗದೀಶ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಅವರನ್ನು ವಡೋದರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಗದೀಶ್ ಕೊನೆಯುಸಿರೆಳೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss