ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳಕ್ಕೆ ಸಿಕ್ಕಿತು ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷಿ ಇಲಾಖೆ ವತಿಯಿಂದ ಆಯೋಜಿಸಿರುವ ಮೂರು ದಿನಗಳ ‘ಅಂತಾರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಕೈಲಾಸ್ನಾಥ್ ಚೌಧರಿ, ಶೋಭಾ ಕರಂದ್ಲಾಜೆ, ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!