ಜಡ್ಜ್ ಮನೆಯಲ್ಲಿ ನಗದು ಪತ್ತೆ ಪ್ರಕರಣದ ತನಿಖಾ ವರದಿ ಬಹಿರಂಗ: ಸಮಿತಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಪತ್ತೆಯಾಗಿದ್ದ ಅಪಾರ ಪ್ರಮಾಣದ ನಗದು ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇಮಿಸಿದ್ದ ಸಂಸದೀಯ ಸಮಿತಿ, ನಿವಾಸದಲ್ಲಿ ಪತ್ತೆಯಾದ ಹಣದ ಬಗ್ಗೆ ನ್ಯಾಯಮೂರ್ತಿ ವರ್ಮಾ ಸಮರ್ಪಕ ವಿವರಣೆ ನೀಡಲು ವಿಫಲರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ. ನಿವಾಸದಲ್ಲಿ ಪತ್ತೆಯಾಗಿದ್ದ ಹಣದ ಬಗ್ಗೆ ಸಮರ್ಪಕ ಉತ್ತರ ಇಲ್ಲ 2025ರ ಮಾರ್ಚ್ 14ರಂದು ದೆಹಲಿಯ ತುಘಲಕ್ ಕ್ರೆಸೆಂಟ್‌ನಲ್ಲಿರುವ … Continue reading ಜಡ್ಜ್ ಮನೆಯಲ್ಲಿ ನಗದು ಪತ್ತೆ ಪ್ರಕರಣದ ತನಿಖಾ ವರದಿ ಬಹಿರಂಗ: ಸಮಿತಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed