Thursday, August 11, 2022

Latest Posts

IPL 2021: ಇಂದು ಪಂಜಾಬ್ ಕಿಂಗ್ಸ್ -ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಆವೃತ್ತಿಯ ಎರಡನೇ ಆವೃತ್ತಿಯಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಎದುರಾಗಲಿದೆ.
ಪಂಜಾಬ್ ತಂಡ ಈವರೆಗೂ ಎಂಟು ಪಂದ್ಯಗಳಲ್ಲಿ ಆಡಿದ್ದು, ಮೂರರಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಏಳು ಪಂದ್ಯ ಆಡಿದ್ದು, ಮೂರರಲ್ಲಿ ಗೆಲುವು ಸಾಧಿಸಿದೆ.
ಉಭಯ ತಂಡಗಳಿಗೂ ಪ್ಲೇ ಆಫ್ ಹಾದಿ ದೂರದ ದಾರಿಯಾಗಿದೆ. ಹೀಗಾಗಿ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಪಂಜಾಬ್ ಮತ್ತು ರಾಜಸ್ಥಾನ್ ತಂಡವಿರುವ ಕಾರಣ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ದುಬೈನ್ ಶೇಜ್ ಜಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss