ಐಪಿಎಲ್ 2023: 13 ಆಟಗಾರರನ್ನು ತಂಡದಿಂದ ಕೈಬಿಟ್ಟ ಮುಂಬೈ ಇಂಡಿಯನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2023 ರ ಟೂರ್ನಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಎಲ್ಲಾ ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಪಟ್ಟಿ ಬಿಡುಗಡೆ ಮಾಡಲುಇಂದು ಕೊನೆಯ ದಿನವಾಗಿದೆ.
ಮುಂಬೈ ಇಂಡಿಯನ್ಸ್ ಬರೋಬ್ಬರಿ 13 ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ. ಇದರಿಂದ ಮುಂಬೈ ಇಂಡಿಯನ್ಸ್ ಬಳಿ ಸದ್ಯ 20.55 ಕೋಟಿ ರೂಪಾಯಿ ಬಾಕಿ ಉಳಿದಿದೆ.

ಮುಂಬೈ ಇಂಡಿಯನ್ಸ್ ರಿಲೀಸ್ ಮಾಡಿದ ಆಟಗಾರರ ಪಟ್ಟಿ
ಕೀರನ್ ಪೋಲಾರ್ಡ್, ಅನ್ಮೋಲ್‌ಪ್ರೀತ್ ಸಿಂಗ್, ಆರ್ಯನ್ ಜುಯಲ್, ಬಸಿಲ್ ಥಂಪಿ, ಡೇನಿಯಲ್ ಸ್ಯಾಮ್ಸ್ ಫ್ಯಾಬಿಯನ್ ಅಲನ್, ಜಯದೇವ್ ಉನದ್ಕಟ್, ಮಯಾಂಕ್ ಮಾರ್ಕಂಡೆ, ಮರುಗುನ್ ಅಶ್ವಿನ್, ರಾಹುಲ್ ಬುದ್ದಿ, ರಿಲೇ ಮೆರಿಡಿತ್, ಸಂಜಯ್ ಯಾದವ್, ಟೈಮುಲಲ್ ಮಿಲ್ಸ್

ಉಳಿದೊಂಡ ಆಟಗಾರರ ಪಟ್ಟಿ
ರೋಹಿತ್ ಶರ್ಮಾ(ನಾಯಕ), ಟಿಮ್ ಡೇವಿಡ್, ರಮನ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟನ್ ಸ್ಟಬ್ಸ್, ಡೇವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡುಲ್ಕರ್, ಅರ್ಶದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆನ್‌ಡ್ರಾಫ್, ಆಕಾಶ್ ಮಧ್ವಾಲ್

ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ
ಜೇಸನ್ ಬೆಹ್ರೆನ್‌ಡ್ರಾಫ್

ಮುಂಬೈ ಇಂಡಿಯನ್ಸ್‌ನಲ್ಲಿ ಬಾಕಿ ಉಳಿದ ಹಣ
20.55 ಕೋಟಿ ರೂಪಾಯಿ

ತಂಡದಲ್ಲಿ ವಿದೇಶಿ ಆಟಾಗರರ ಕೋಟಾ
3

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!