IPL-2024 | ಆರ್​ಸಿಬಿಗೆ ಡಿಕೆ- ಅನುಜ್ ಬಲ: ಚೆನ್ನೈಗೆ 174 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್‌ 2024ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಗೆಲುವಿಗೆ ಸವಾಲಿನ ಗುರಿ ನೀಡಿದೆ.

ಮುಸ್ತಾಫಿಜುರ್‌ ರೆಹಮಾನ್‌ ಬೌಲಿಂಗ್‌ ದಾಳಿಯ ನಡುವೆಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್‌ ಕಾರ್ತಿಕ್‌ ಹಾಗೂ ಅನುಜ್‌ ರಾವತ್‌ ಭರ್ಜರಿ ಇನ್ನಿಂಗ್ಸ್‌ ನೆರವಿನಿಂದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 173 ರನ್‌ ಪೇರಿಸಿತು. ಈ ಮೂಲಕ ಸಿಎಸ್​ಕೆ ತಂಡಕ್ಕೆ 174 ರನ್​ಗಳ ಟಾರ್ಗೆಟ್ ನೀಡಿದೆ.

ಆರ್​ಸಿವಿಗೆ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ನೆರವಾದರು. ಸಿಎಸ್​ಕೆ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮುಸ್ತಫಿಜುರ್ ರೆಹಮಾನ್ ಪ್ರಮುಖ 4 ವಿಕೆಟ್ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!