IPL-2024 | ಗುಜರಾತ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಪಿಎಲ್ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಲಕ್ನೋ ಸತತ ಮೂರನೇ ಗೆಲುವು ದಾಖಲಿಸುವ ಇರಾದೆಯಲ್ಲಿದ್ದರೆ, ಗುಜರಾತ್ ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧದ ಸೋಲಿನ ಗಾಯವನ್ನು ಮರೆಯಲು ಪ್ರಯತ್ನಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!