IPL 2024 | ಪಂಜಾಬ್ ವಿರುದ್ಧ ಟಾಸ್ ಗೆದ್ದ ಲಖನೌ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ ವೀಕೆಂಡ್ ಹೋರಾಟದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ.

ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲು ನಿಕೋಲಸ್ ಪೂರನ್ ನಾಯಕತ್ವ ವಹಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ರಾಹುಲ್‌ಗೆ ವಿಶ್ರಾಂತಿ ನೀಡಲಾಗಿದೆ.ಇತ್ತ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!