ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಪ್ಲೇ ಆಫ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಭಾರಿ ಮಳೆಯಿಂದ ಪಂದ್ಯ ಸ್ಥಗತಗೊಂಡಿದೆ.
ಪಂದ್ಯವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿದೆ. ವಿರಾಟ್ ಕೊಹ್ಲಿ 19 ರನ್ ಹಾಗೂ ಫಾಫ್ ಡುಪ್ಲೆಸಿಸ್ 12 ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ. ಮೂರು ಓವರ್‌ಗಳ ನಂತರ ತಂಡದ ಸ್ಕೋರ್ 31/0.
ಒಂದು ವೇಳೆ ಮಳೆನಿಂತರೇಚಿನ್ನಸ್ವಾಮಿ ಕ್ರೀಡಾಂಗಣ ಸಬ್ ಏರ್ ಸಿಸ್ಟಮ್‌ನಿಂದ ಕೆಲವೇ ಕ್ಷಣಗಳಲ್ಲಿ ಮೈದಾನ ಆಟಕ್ಕೆ ಸಜ್ಜುಗೊಳ್ಳಲಿದ್ದು, ಮತ್ತೆ ಆಟ ಶುರು ಆಗಲಿದೆ.