IPL 2025 | ಲಕ್ನೋ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025ರ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ವಿರುದ್ಧ ಲಕ್ನೋ ಸೂಪರ್‌ಜೈಂಟ್ಸ್ ತಂಡ ಮುಖಾಮುಖಿಯಾಗಿದೆ.

ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್‌ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್(ವಿಕೆಟ್ ಕೀಪರ್), ಸಮೀರ್ ರಿಜ್ವಿ, ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ರಿಷಭ್ ಪಂತ್(w/c), ಡೇವಿಡ್ ಮಿಲ್ಲರ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!