ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿದ್ದು, .ಈ ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್ನಲ್ಲಿ ನಡೆಯಲಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ಸಾಯಿ ಸುದರ್ಶನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಸಾಯಿ ಕಿಶೋರ್, ಅರ್ಷದ್ ಖಾನ್, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್ಸಿಮ್ರಾನ್ ಸಿಂಗ್ (ವಿಕೀ), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ಸಿ), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಸೂರ್ಯಾಂಶ್ ಶೆಡ್ಜ್, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಅರ್ಷ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್