IPL 2026 | ಸೋಲಿನ ಸರಪಳಿಗೆ ಬ್ರೇಕ್: ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಭಿಮಾನಿಗಳಿಗೆ ರೋಚಕ ಪಂದ್ಯವನ್ನು ಉಣಬಡಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಈ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ 221 ರನ್‌ಗಳ ಬೃಹತ್ ಗುರಿಯನ್ನು ಮುಂಬೈ 19.1 ಓವರ್‌ಗಳಲ್ಲಿ ಬೆನ್ನಟ್ಟಿ ಗೆದ್ದು ಹೊಸ ದಾಖಲೆ ಬರೆದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೆಕೆಆರ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿತು. ನಾಯಕ ಅಜಿಂಕ್ಯ … Continue reading IPL 2026 | ಸೋಲಿನ ಸರಪಳಿಗೆ ಬ್ರೇಕ್: ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್