IPL 2026 | ಮ್ಯಾಚ್ ಆರಂಭಕ್ಕೂ ಮುನ್ನ ಕಾಲ್ತುಳಿತಕ್ಕೆ ಬಲಿಯಾದ ಅಭಿಮಾನಿಗಳಿಗೆ ಸಂತಾಪ ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ 2026 ರ ಐಪಿಎಲ್ ಹಬ್ಬ ಶುರುವಾಗಿದ್ದು, ಮೊದಲ ಪಂದ್ಯದಲ್ಲಿ 2026 ರ ಐಪಿಎಲ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಿದ್ದು, ಪಂದ್ಯ ಶುರುವಾಗುವ ಮುನ್ನ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಉಭಯ ತಂಡಗಳಿಂದ ಕಾಲ್ತುಳಿತದಿಂದ ಅಗಲಿದ 11 ಜನರಿಗೆ ಸಂತಾಪ ಸೂಚಿಸಲಾಯಿತು. ಟಾಸ್ ಬಳಿಕ 1 ನಿಮಿಷದ ಮೌನಾಚರಣೆ ನಡೆಸಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಜೀವಗಳಿಗೆ ಸಂತಾಪ ಸೂಚಿಸಲಾಯಿತು. ಇದರ ಜೊತೆಗೆ ಎರಡು ತಂಡಗಳ ಆಟಗಾರರು ತಮ್ಮ ಕೈಗೆ ಕಪ್ಪು ಬ್ಯಾಂಡ್ ಧರಿಸಿ … Continue reading IPL 2026 | ಮ್ಯಾಚ್ ಆರಂಭಕ್ಕೂ ಮುನ್ನ ಕಾಲ್ತುಳಿತಕ್ಕೆ ಬಲಿಯಾದ ಅಭಿಮಾನಿಗಳಿಗೆ ಸಂತಾಪ ಸೂಚನೆ
Copy and paste this URL into your WordPress site to embed
Copy and paste this code into your site to embed