IPL 2026: ಕೆಕೆಆರ್‌ ನಿಂದ ಹರ್ಷಿತ್ ರಾಣಾ ಔಟ್, ಕಾರಣ ಏನ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದ ಸಮಸ್ಯೆಯಿಂದ ಈ ಬಾರಿ ಟೂರ್ನಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿದುಬಂದಿದೆ. ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆ ಅವರನ್ನು 19ನೇ ಆವೃತ್ತಿಯಿಂದ ಹೊರಗಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಟಿ20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬೌಲಿಂಗ್ ಮಾಡುವ ವೇಳೆ ರಾಣಾ ಗಾಯಗೊಂಡಿದ್ದರು. … Continue reading IPL 2026: ಕೆಕೆಆರ್‌ ನಿಂದ ಹರ್ಷಿತ್ ರಾಣಾ ಔಟ್, ಕಾರಣ ಏನ್ ಗೊತ್ತಾ?