IPL 2026 | ಇಷ್ಟು ಕಡಿಮೆ ಓವರ್ ನಲ್ಲಿ ಅಷ್ಟೊಂದು ರನ್: T20 ವಿಶ್ವ ದಾಖಲೆ ಉಡೀಸ್ ಮಾಡಿದ RCB

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಫೋಟಕ ಆಟದ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ಪಂದ್ಯದಲ್ಲಿ 200ಕ್ಕೂ ಹೆಚ್ಚು ರನ್ ಗುರಿಯನ್ನು ಅತೀ ವೇಗವಾಗಿ ಬೆನ್ನತ್ತಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 201 ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಆರಂಭದಿಂದಲೇ ಆಕ್ರಮಣಕಾರಿ ಆಟ … Continue reading IPL 2026 | ಇಷ್ಟು ಕಡಿಮೆ ಓವರ್ ನಲ್ಲಿ ಅಷ್ಟೊಂದು ರನ್: T20 ವಿಶ್ವ ದಾಖಲೆ ಉಡೀಸ್ ಮಾಡಿದ RCB