ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಮೊದಲು ಬೌಲಿಂಗ್ ಆಯ್ದುಕೊಂಡರು.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್(ವಿಕೀ), ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ದುಷ್ಮಂತ ಚಮೀರಾ, ಕುಲದೀಪ್ ಯಾದವ್, ಮುಖೇಶ್ ಕುಮಾರ್ ಇವರು ಪ್ಲೇಯಿಂಗ್ 11ನಲ್ಲಿ ಇದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್