October 10, 2026
Saturday, October 10, 2026
spot_img

IPL | ಹೈದರಾಬಾದ್‌ನಲ್ಲಿ ಬಿಗ್ ಮ್ಯಾಚ್: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪ್ರಸುತ್ತ ಎರಡು ತಂಡಗಳು ಸಮಾನ ಅಂಕಗಳನ್ನು ಹೊಂದಿದ್ದು, ನೆಟ್ ರನ್ ರೇಟ್ ನಲ್ಲಿ ಹೈದರಾಬಾದ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿ ಕೀ), ಸಮೀರ್ ರಿಜ್ವಿ, ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಟಿ.ನಟರಾಜನ್, ಲುಂಗಿ ಎನ್‌ಗಿಡಿ.

ಸನ್​ರೈಸರ್ಸ್​ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ (ವಿ ಕೀ), ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂಗ್ ಕುಮಾರ್, ಹರ್ಷ್ ದುಬೆ, ಸಾಕಿಬ್ ಹುಸೇನ್, ಇಶಾನ್ ಮಾಲಿಂಗ.

Must Read