March 31, 2026
Tuesday, March 31, 2026
spot_img

ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಉಭಯ ತಂಡಗಳು ಇಂದು ತಮ್ಮ ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಮೊದಲ ಗೆಲುವಿನ ಶುಭಾರಂಭ ಮಾಡುವ ತವಕದಲ್ಲಿದೆ.

ಗುಜರಾತ್ ಟೈಟಾನ್ಸ್ : ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್.

ಪಂಜಾಬ್ ಕಿಂಗ್ಸ್: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !