IPL | ಲಖನೌ ವಿರುದ್ಧ ಗೆದ್ದು ಬೀಗಿದ ಚೆನ್ನೈ: ಪ್ಲೇಆಪ್ ಕನಸು ಜೀವಂತ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇಆಫ್​ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಲಖನೌ ನೀಡಿದ 204 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​ಕೆ ಉತ್ತಮ ಆರಂಭ ಸಿಕ್ಕಿತು. ಸಂಜು ಸ್ಯಾಮ್ಸನ್ 28 ರನ್​ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು. ಬಳಿಕ ಬಂದ ಉರ್ವಿಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದರು. ಉರ್ವಿಲ್ 23 ಎಸೆತಗಳಲ್ಲಿ 2 ಬೌಂಡರಿ, … Continue reading IPL | ಲಖನೌ ವಿರುದ್ಧ ಗೆದ್ದು ಬೀಗಿದ ಚೆನ್ನೈ: ಪ್ಲೇಆಪ್ ಕನಸು ಜೀವಂತ!