ಐಪಿಎಲ್ ಕೌಂಟ್‌ಡೌನ್: ಬೆಂಗಳೂರು ಪಂದ್ಯಗಳ ಹಣೆಬರಹ ಗೃಹ ಸಚಿವರ ಕೈಯಲ್ಲಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು ನಡೆಯುವುದು ಗೃಹ ಇಲಾಖೆಯ ‘ಕ್ಲಿಯರೆನ್ಸ್’ ಮೇಲೆ ಅವಲಂಬಿತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಈ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಜಸ್ಟೀಸ್ ಕುನ್ಹಾ ವರದಿಯ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಸೂಚಿಸಿದೆ. ಕ್ರೀಡಾಂಗಣದಲ್ಲಿ ಕಾಲ್ತುಳಿತದಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಆಯುಕ್ತರ ನೇತೃತ್ವದ ಸಮಿತಿ ಈಗಾಗಲೇ ಕೆಲವು ಶಿಫಾರಸುಗಳನ್ನು ನೀಡಿದೆ. … Continue reading ಐಪಿಎಲ್ ಕೌಂಟ್‌ಡೌನ್: ಬೆಂಗಳೂರು ಪಂದ್ಯಗಳ ಹಣೆಬರಹ ಗೃಹ ಸಚಿವರ ಕೈಯಲ್ಲಿ!
Copy and paste this URL into your WordPress site to embed
Copy and paste this code into your site to embed