ಇಂದಿನಿಂದ ಐಪಿಎಲ್‌ ಕ್ರಿಕೆಟ್‌ ಹಬ್ಬ: ಆರ್​ಸಿಬಿ-ಸಿಎಸ್​ಕೆ ನಡುವೆ ಮೊದಲ ಪಂದ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ಐಪಿಎಲ್‌ ಹಬ್ಬ ಆರಂಭವಾಗಲಿದ್ದು, ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

17 ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳು ಇಂದು ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಇಂದು ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಹೈ ವೋಲ್ಟೇಜ್‌ ಪಂದ್ಯ ನಡೆಯಲಿದೆ.

ಸಿಎಸ್‌ಕೆ: ರುತುರಾಜ್ ಗಾಯಕ್‌ವಾಡ್ (ನಾಯಕ), ಎಂ.ಎಸ್.ಧೋನಿ, ಮೊಯಿನ್ ಅಲಿ, ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಶಿವಂ ದುಬೆ, ರಾಜವರ್ಧನ್ ಹಂಗರ್‌ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರಾಂತ್‌ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹಿಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್ ಮತ್ತು ಅವನೀಶ್ ರಾವ್ ಅರವಲ್ಲಿ.

ಆರ್‌ಸಿಬಿ: ಫಫ್ ಡುಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್ ಮತ್ತು ಸೌರವ್ ಚೌಹಾನ್.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!