ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಮಾಡಲು ನಿರ್ಧರಿಸಿದೆ.
ಇದುವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ದೆಹಲಿ ಗೆಲುವು ಸಾಧಿಸಿದ್ದರೆ, ನಾಲ್ಕು ಪಂದ್ಯಗಳಲ್ಲಿ ಆರ್‌ಸಿಬಿ ಮೂರರಲ್ಲಿ ಜಯಗಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ
ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ಅಕ್ಷರ್ ಪಟೇಲ್ (ನಾಯಕ), ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ, ಮುಖೇಶ್ ಕುಮಾರ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.