ಐಪಿಎಲ್ ಫೈನಲ್ ಕದನ: ಕೋಲ್ಕತಾ ವಿರುದ್ಧ ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಫೈನಲ್ ಹಂತ ತಲುಪಿದ್ದು, ರೋಚಕ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ

ಎಂ ಎ ಚಿದಂಬರಂ ಸ್ಟೇಡಿಯಂ ಪಂದ್ಯ ನಡೆಯುತ್ತಿದ್ದು, 17ನೇ ಆವೃತ್ತಿಯ ಪ್ರಶಸ್ತಿ ಮುತ್ತಿಡಲು ಪೈಪೋಟಿ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!