ಐಪಿಎಲ್ ಫೈನಲ್ ಮ್ಯಾಚ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಅಬ್ಬರ ಇನ್ನೇನು ಕೆಲವು ದಿನಗಳಲ್ಲಿ ಮುಕ್ತಾಯವಾಗಲಿದ್ದು, ಈಗಾಗಲೇ ಲೀಗ್ ಪಂದ್ಯಗಳು ಮುಗಿದು ಫೈನಲ್ ನತ್ತ ಸಾಗುತ್ತಿದೆ. ಇದರ ನಡುವೆ ಈ ಬಾರಿ ಫೈನಲ್ ಪಂದ್ಯದ ಆತಿಥ್ಯವನ್ನು ಬೆಂಗಳೂರು ವಹಿಸಲಿದೆ ಎಂದು ಕಾತುರದಿಂದ ಕಾಯುತ್ತಿದ್ದ ಕನ್ನಡಿಗರಿಗೆ ನಿರಾಸೆ ಮೂಡಿದೆ. ಬಿಸಿಸಿಐಯು ಮುಂದಿನ ಪ್ಲೇ ಆಫ್ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಫೈನಲ್ ಮ್ಯಾಚ್ ಅನ್ನು ಬೆಂಗಳೂರಿನ ಬದಲಿಗೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಸ್ಥಳಾಂತರ ಮಾಡಿದೆ. ಇದರಿಂದ ಕನ್ನಡಿಗರಿಗೆ ಹಾಗೂ ಆರ್​ಸಿಬಿ … Continue reading ಐಪಿಎಲ್ ಫೈನಲ್ ಮ್ಯಾಚ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?