ಐಪಿಎಲ್ ಫೈನಲ್: ಟಾಸ್​ ಗೆದ್ದ ರಾಜಸ್ಥಾನ ಬ್ಯಾಟಿಂಗ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ ಗ್ರ್ಯಾಂಡ್ ಫಿನಾಲೆಗೆ ಕ್ರೀಡಾಂಗಣ ಸಜ್ಜಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದೆ.

ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಗುಜರಾತ್, ಮೊದಲ ಆವೃತ್ತಿಯಲ್ಲೇ ಫೈನಲ್‌ಗೆ ಪ್ರವೇಶಿಸಿದೆ. ಮೊದಲ ಆವೃತ್ತಿಯಲ್ಲಿ ಕಪ್​ ಗೆದ್ದ ರಾಜಸ್ಥಾನ್​ 15ರ ಕಿರೀಟವನ್ನು ಮುಡಿಗೇರಿಸಿಕೊಳ್ಳಲು ಹಾತೊರೆಯುತ್ತಿದೆ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ(ವಿಕೇಟ್​ ಕೀಪರ್​), ಶುಬ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೇಟ್​ ಕೀಪರ್/ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಲ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!