ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯು ಅದ್ದೂರಿಯಾಗಿ ಸಾಗುತ್ತಿದ್ದು, ಇನ್ನೇನು ಕೆಲವು ದಿನಗಳಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಲೀಗ್ ಪಂದ್ಯಗಳು ಮುಗಿದು ಫೈನಲ್ ನತ್ತ ಸಾಗುತ್ತಿದೆ. ಇದರ ನಡುವೆ ಈ ಬಾರಿ ಫೈನಲ್ ಪಂದ್ಯದ ಆತಿಥ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ. ಇತ್ತ ಬಿಸಿಸಿಐ ಈ ನಿರ್ಧಾರದಿಂದ ಬೆಂಗಳೂರು ವಹಿಸಲಿದೆ ಎಂದು ಕಾತುರದಿಂದ ಕಾಯುತ್ತಿದ್ದ ಕನ್ನಡಿಗರಿಗೆ ನಿರಾಸೆ ಮೂಡಿದೆ. ನಿಯಮದಂತೆ ಹಾಲಿ ಚಾಂಪಿಯನ್ ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಬೇಕು. … Continue reading ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್: ಬಿಸಿಸಿಐ ಕೊಟ್ಟ ಕಾರಣವೇನು?
Copy and paste this URL into your WordPress site to embed
Copy and paste this code into your site to embed