IPLನಲ್ಲಿ ಫೈನ್ ಗಳ ಸುರಿಮಳೆ: ಈಗ ದಂಡ ಕಟ್ಟೋ ಸರದಿ MI ಕ್ಯಾಪ್ಟನದ್ದು
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಆರ್‌ಸಿಬಿ ವಿರುದ್ಧದ ಸೋಲಿನಿಂದ ತಂಡವು ಈ ಆವೃತ್ತಿಯಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿದ್ದು, ಅದರ ಬೆನ್ನಲ್ಲೇ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡದ ಶಿಕ್ಷೆಯೂ ವಿಧಿಸಲಾಗಿದೆ. ಪಂದ್ಯದ ವೇಳೆ ನಿಗದಿತ ಸಮಯದೊಳಗೆ 20 ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾದ ಕಾರಣ, ಐಪಿಎಲ್ ಶಿಸ್ತು ಸಂಹಿತೆಯ ಪ್ರಕಾರ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸೀಮಿತ ಓವರ್‌ಗಳ … Continue reading IPLನಲ್ಲಿ ಫೈನ್ ಗಳ ಸುರಿಮಳೆ: ಈಗ ದಂಡ ಕಟ್ಟೋ ಸರದಿ MI ಕ್ಯಾಪ್ಟನದ್ದು
Copy and paste this URL into your WordPress site to embed
Copy and paste this code into your site to embed