ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಗೌಜಿ: ಪಂಜಾಬ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024ರ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ತವರಿನನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ.

ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಪಂಜಾಬ್ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ವಿರುದ್ದ ಸೋಲ ಕಂಡಿತ್ತು.

ಆರ್‌ಸಿಬಿ ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್, ಅನೂಜ ರಾವತ್, ಅಲ್ಜಾರಿ ಜೊಶೆಪ್, ಮಯಾಂಕ್ ಡಗಾರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಪಂಜಾಬ್ ಪ್ಲೇಯಿಂಗ್ 11
ಶಿಖರ್ ಧವನ್(ನಾಯಕ), ಜಾನಿ ಬೈರ್‌ಸ್ಟೋ, ಪ್ರಭಸಿಮ್ರನ್ ಸಿಂಗ್, ಸ್ಯಾಮ್ ಕುರನ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಾಗಿಸೋ ರಬಾಡ, ರಾಹುಲ್ ಚಹಾರ್

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!