ಬೆಂಗಳೂರಿನಲ್ಲಿ ಐಪಿಎಲ್ ಹೈವೋಲ್ಟೇಜ್ ಪಂದ್ಯ: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ . ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಆರ್ ಸಿಬಿ ತಂಡವು ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಆರ್‌ಸಿಬಿ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, … Continue reading ಬೆಂಗಳೂರಿನಲ್ಲಿ ಐಪಿಎಲ್ ಹೈವೋಲ್ಟೇಜ್ ಪಂದ್ಯ: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ