IPL | ಟಾಸ್ ಸೋತರೂ ಪರವಾಗಿಲ್ಲ.. ಆದ್ರೆ ಇವತ್ತು ಏನೇ ಆದ್ರೂ RCB ಮ್ಯಾಚ್ ವಿನ್ ಆಗಲೇಬೇಕು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನಡೆಯುತ್ತಿರುವ ಐಪಿಎಲ್ 2025 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವು ಆತಿಥೇಯ ತಂಡ ಆರ್‌ಸಿಬಿಗೆ ಅತ್ಯಂತ ಮಹತ್ವದ್ದಾಗಿದೆ.

ಬೆಂಗಳೂರು ತಂಡ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತಿದ್ದು, ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯ ರಜತ್​ ಪಡೆಗೆ ಮುಖ್ಯವಾಗಿದೆ. ಮತ್ತೊಂದೆಡೆ, ಸತತ ಸೋಲು ಅನುಭವಿಸಿರುವ ರಾಜಸ್ಥಾನಕ್ಕೂ ಗೆಲುವು ಅಗತ್ಯವಾಗಿದೆ.

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!