IPL | 255 ರನ್ ಚೇಸ್‌ ಮಾಡೋದೇ ಕಷ್ಟ: ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಲ್ಲಿ ನಡೆದ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 55 ರನ್‌ಗಳ ಅಂತರದಿಂದ ಸೋಲು ಕಂಡಿತು. ಬೃಹತ್ ಗುರಿ ಬೆನ್ನಟ್ಟಿದರೂ ಆರ್‌ಸಿಬಿ ಬ್ಯಾಟರ್‌ಗಳಿಗೆ ಎದುರಾಳಿ ಬೌಲರ್‌ಗಳ ಶಿಸ್ತುಬದ್ಧ ದಾಳಿ ದೊಡ್ಡ ಸವಾಲಾಗಿ ಪರಿಣಮಿಸಿತು. ಪಂದ್ಯದ ನಂತರ ಮಾತನಾಡಿದ ನಾಯಕ ರಜತ್ ಪಾಟಿದಾರ್, ಸೋಲಿನ ಹಿಂದಿನ ಪ್ರಮುಖ ಕಾರಣಗಳನ್ನು ವಿವರಿಸಿದರು. ‘255 ರನ್‌ವೇ ಪಂದ್ಯ ತಿರುಗಿಸಿತು’ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಆರಂಭದಿಂದಲೇ ಆಕ್ರಮಣಕಾರಿ … Continue reading IPL | 255 ರನ್ ಚೇಸ್‌ ಮಾಡೋದೇ ಕಷ್ಟ: ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್