IPL | ಡೆಲ್ಲಿಗೆ ಕೆಎಲ್ ರಾಹುಲ್ ಬಲ: ಕೋಲ್ಕತ್ತಾ ಗೆಲುವಿಗೆ ಬಿಗ್ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: . ಐಪಿಎಲ್ ನ ಕೊನೆಯ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮತ್ತು ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ. ಮೊದಲು ಬ್ಯಾಟಿಂಗ್ ಇಳಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ ಪಡೆಯಿತು. ಅಭಿಷೇಕ್ ಪೊರೆಲ್ ಮತ್ತು ಕೆಎಲ್ ರಾಹುಲ್ 40 ರನ್ ಗಳ ಜೊತೆಯಾಟ ನೀಡಿದರು. ಅಭಿಷೇಕ್ 18 ಎಸೆತಗಳಲ್ಲಿ 22 ರನ್ ಗಳಿಸಿ ಕ್ಯಾಚ್ ನೀಡಿ ಔಟ್ ಆದರು. … Continue reading IPL | ಡೆಲ್ಲಿಗೆ ಕೆಎಲ್ ರಾಹುಲ್ ಬಲ: ಕೋಲ್ಕತ್ತಾ ಗೆಲುವಿಗೆ ಬಿಗ್ ಟಾರ್ಗೆಟ್