IPL | ಗುರು-ಶಿಷ್ಯರ ಕಾಳಗ: ಟಾಸ್ ಗೆದ್ದ CSK ತಂಡ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ 30ನೇ ಪಂದ್ಯ ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಜುಗಲಬಂದಿ ನಡೆಯಲಿದೆ. ಸತತ 5 ಪಂದ್ಯಗಳನ್ನು ಸೋತಿರುವ ಸಿಎಸ್‌ಕೆ ತಂಡವು ಲೀಗ್‌ನಲ್ಲಿ ಮತ್ತೆ ಮರಳಲು ಬಯಸುತ್ತಿದೆ.

ಟಾಸ್ ಗೆದ್ದ ಸಿಎಸ್​ಕೆ ನಾಯಕ ಎಂಎಸ್ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!