Monday, November 28, 2022

Latest Posts

IPL ಮಿನಿ ಹರಾಜು: ಯಾವ ತಂಡದಿಂದ ಯಾರು ಔಟ್? ಇಲ್ಲಿದೆ ಮಾಹಿತಿ…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2023ರ ಟೂರ್ನಿಯ ಎಲ್ಲಾ ತಂಡಗಳು ಭರ್ಜರಿ ಪ್ಲಾನ್ ಮಾಡುತ್ತಿದ್ದು, ಇಂದು ಎಲ್ಲಾ ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ.

ಸನ್‌ರೈಸರ್ಸ್‌ ಹೈದರಾಬಾದ್‌
ಬಿಡುಗಡೆಯಾದ ಆಟಗಾರರು: ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಜಗದೀಶ ಸುಚಿತ್, ಪ್ರಿಯಮ್ ಗಾರ್ಗ್, ರವಿಕುಮಾರ್ ಸಮರ್ಥ್, ರೊಮಾರಿಯೋ ಶೆಫರ್ಡ್, ಸೌರಭ್ ದುಬೆ, ಸೀನ್ ಅಬಾಟ್, ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಸುಶಾಂತ್ ಮಿಶ್ರಾ, ವಿಷ್ಣು ವಿನೋದ್.
ಟ್ರೇಡಿಂಗ್‌ ಮೂಲಕ ಆಟಗಾರರ ಆಯ್ಕೆ: ಯಾರೂ ಇಲ್ಲ
ತಂಡದಲ್ಲಿ ಇರುವ ಹಣ: 42.25 ಕೋಟಿ ರೂಪಾಯಿ
ವಿದೇಶಿ ಆಟಗಾರರ ಕೋಟಾ ಬಾಕಿ: 4
ಹಾಲಿ ತಂಡ: ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

ಚೆನ್ನೈ ಸೂಪರ್‌ ಕಿಂಗ್ಸ್‌
ಬಿಡುಗಡೆಯಾದ ಆಟಗಾರರು: ಡ್ವೇನ್‌ ಬ್ರಾವೋ, ರಾಬಿನ್‌ ಉತ್ತಪ್ಪ, ಆಡಂ ಮಿಲ್ನೆ, ಹರಿ ನಿಶಾಂತ್‌, ಕ್ರಿಸ್‌ ಜೋರ್ಡನ್‌, ಭಗತ್‌ ವರ್ಮ, ಕೆಎಂ ಆಸಿಫ್‌, ಎನ್‌.ಜಗದೀಶನ್‌
ಟ್ರೇಡಿಂಗ್‌ ಮೂಲಕ ಆಟಗಾರರ ಆಯ್ಕೆ: ಯಾರೂ ಇಲ್ಲ
ತಂಡದಲ್ಲಿ ಇರುವ ಹಣ: 20.45 ಕೋಟಿ ರೂಪಾಯಿ
ವಿದೇಶಿ ಆಟಗಾರರ ಕೋಟಾ ಬಾಕಿ: 2
ಹಾಲಿ ತಂಡ: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಸಿಂಘ್ ಚೌಧರಿ, ಮತೀಶ ಚೌಧರಿ. , ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

ಗುಜರಾತ್ ಟೈಟಾನ್ಸ್
ರಿಲೀಸ್ ಮಾಡಿದ ಆಟಗಾರರ ಪಟ್ಟಿ: ಜೇಸನ್ ರಾಯ್, ರಹಮಾನುಲ್ಲಾ ಗುರ್ಬಾಜ್, ಲ್ಯೂಕಿ ಫರ್ಗ್ಯೂಸನ್, ಡೊಮಿನಿಕ್ ಡ್ರಾಕ್ಸ್, ಗುರುಕೀರತ್ ಸಿಂಗ್, ವರುಣ್ ಆರೋನ್
ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ ಪಟ್ಟಿ: ಖರೀದಿ ಮಾಡಿಲ್ಲ
ತಂಡದಲ್ಲಿ ಉಳಿದುಕೊಂಡಿರುವ ಆಟಗಾರರ ಪಟ್ಟಿ: ಹಾರ್ದಿಕ್ ಪಾಂಡ್ಯ(ನಾಯಕ), ಶುಬಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಾಹ, ಮಾಥ್ಯೂ ವೇಡ್, ರಶೀದ್ ಖಾನ್, ವರಾಹುಲ್ ಟಿವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಫ್ ಸಾಂಗ್ವಾನ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ ಅಹಮ್ಮದ್
ತಂಡದಲ್ಲಿನ ಬಾಕಿ ಹಣ: 19.25 ಕೋಟಿ ರೂಪಾಯಿ
ಬಾಕಿ ಉಳಿದ ವಿದೇಶಿ ಆಟಾಗರರ ಕೋಟ: 3

ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡ ಐವರು ಕ್ರಿಕೆಟಿಗರನ್ನು ಕೈಬಿಟ್ಟಿದೆ. ಠಾಕೂರ್, ಟಿಮ್ ಸೈಫರ್ಟ್, ಅಶ್ವಿನ್ ಹೆಬ್ಬಾರ್, ಕೆಎಸ್ ಭರತ್ ಹಾಗೂ ಮನ್ದೀಪ್ ಸಿಂಗ್‌ನನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದೆ.
ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ ಪಟ್ಟಿ: ಅಮನ್ ಖಾನ್
ಉಳಿದಿರುವ ಹಣ: 19.45 ಕೋಟಿ ರೂಪಾಯಿ
ವಿದೇಶಿ ಆಟಗಾರರ ಕೋಟಾ: 2
 ಉಳಿದುಕೊಂಡ ಆಟಗಾರರ ಪಟ್ಟಿ; ರಿಷಬ್ ಪಂತ್(ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಲ್ ಪಟೇಲ್, ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಶ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅನ್ರಿಚ್ ನೋರ್ಜೆ, ಚೇತನ್ ಸಕಾರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹಮ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರಹಮಾನ್, ಅಮನ್ ಖಾನ್, ಕುಲ್ದೀಪ್ ಯಾದವ್, ಪ್ರವೀಣ್ ದುಬೆ, ವಿಕಿ ಒಸ್ಟ್‌ವಾಲ್ , ಪ್ರವೀಣ್ ದುಬೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು
ಆರ್‌ಸಿಬಿ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ

ಅನೀಶ್ವರ್ ಗೌತಮ್, ಚಾಮಾ ಮಿಲಿಂದ್, ಲುವನಿಥ್ ಸಿಸೋಡಿಯಾ, ಶೆರ್ಫಾನೆ ರುದರ್‌ಫೋರ್ಡ್, ಜೇಸನ್ ಬೆಹ್ರನ್‌ಡ್ರಾಫ್
ಟೇಡಿಂಗ್ ಮೂಲಕ ಖರೀದಿಸಿದ ಆಟಗಾರರ ಪಟ್ಟಿ
ಆರ್‌ಸಿಬಿ ಈ ಬಾರಿ ಯಾರನ್ನೂ ಟ್ರೇಡ್ ಮೂಲಕ ಖರೀದಿಸಿಲ್ಲ
ಆರ್‌ಸಿಬಿ ಉಳಿಸಿಕೊಂಡ ಆಟಗಾರರ ಪಟ್ಟಿ
ಫಾಫ್ ಡುಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಸೂಯಾಂಶ್ ಪ್ರಬುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಗ್ಲನ್ಸ್ ಮ್ಯಾಕ್ಸ್‌ವೆಲ್, ವಾನಿಂಡು ಹಸರಂಗ, ಶಹಬಾಜ್ ಅಹಮ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲೆ, ಕರನ್ ಶರ್ಮಾ, ಮಹೀಪಾಲ್ ಲೊಮ್ರೊರ್, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್‌ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್
ಬಾಕಿ ಉಳಿದಿರುವ ವಿದೇಶಿ ಆಟಗಾರರ ಕೋಟಾ: 2

ಕೆಕೆಆರ್‌ ತಂಡ
ಬಿಡುಗಡೆಯಾದವರು:
ಪ್ಯಾಟ್‌ ಕಮ್ಮಿನ್ಸ್‌, ಸ್ಯಾಮ್‌ ಬಿಲ್ಲಿಂಗ್ಸ್‌, ಅಮಾನ್‌ ಖಾನ್‌, ಶಿವಂ ಮಾವಿ, ಮೊಹಮದ್‌ ನಬಿ, ಚಾಮಿಕಾ ಕರುಣರತ್ನೆ, ಆರನ್‌ ಫಿಂಚ್‌, ಆಲೆಕ್ಸ್‌ ಹ್ಯಾಲ್ಸ್, ಅಭಿಜಿತ್‌ ತೋಮರ್‌, ಅಜಿಂಕ್ಯ ರಹಾನೆ, ಅಶೋಕ್‌ ಶರ್ಮ, ಬಾಬಾ ಇಂದ್ರಜಿತ್‌, ಪ್ರಥಮ್‌ ಸಿಂಗ್‌, ರಮೇಶ್‌ ಕುಮಾರ್‌, ರಸಿಕ್‌ ಸಲಾಮ್‌, ಶೆಲ್ಡನ್‌ ಜಾಕ್ಸನ್‌.
ಟ್ರೇಡ್‌ ಮೂಲಕ ಖರೀದಿ: ಶಾರ್ದೂಲ್‌ ಠಾಕೂರ್‌, ರಹಮಾನುಲ್ಲಾ ಹುರ್ಜಾಬ್‌, ಲಾಕಿ ಫರ್ಗ್ಯುಸನ್‌
ತಂಡದಲ್ಲಿರುವ ಹಣ: 7.5 ಕೋಟಿ I ವಿದೇಶಿ ಆಟಗಾರರ ಖಾಲಿ ಕೋಟಾ: 3
ಹಾಲಿ ತಂಡ: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನೀಲ್‌ ನಾರಾಯನ್‌, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್‌, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ಸಿಂಗ್ ರಾಯ್, ರಿಂಕು

ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್ ರಿಲೀಸ್ ಮಾಡಿದ ಆಟಗಾರರ ಪಟ್ಟಿ: ಕೀರನ್ ಪೋಲಾರ್ಡ್, ಅನ್ಮೋಲ್‌ಪ್ರೀತ್ ಸಿಂಗ್, ಆರ್ಯನ್ ಜುಯಲ್, ಬಸಿಲ್ ಥಂಪಿ, ಡೇನಿಯಲ್ ಸ್ಯಾಮ್ಸ್ ಫ್ಯಾಬಿಯನ್ ಅಲನ್, ಜಯದೇವ್ ಉನದ್ಕಟ್, ಮಯಾಂಕ್ ಮಾರ್ಕಂಡೆ, ಮರುಗುನ್ ಅಶ್ವಿನ್, ರಾಹುಲ್ ಬುದ್ದಿ, ರಿಲೇ ಮೆರಿಡಿತ್. ಸಂಜಯ್ ಯಾದವ್, ಟೈಮುಲಲ್ ಮಿಲ್ಸ್
ಉಳಿದೊಂಡ ಆಟಗಾರರ ಪಟ್ಟಿ: ರೋಹಿತ್ ಶರ್ಮಾ(ನಾಯಕ), ಟಿಮ್ ಡೇವಿಡ್, ರಮನ್‌ದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟನ್ ಸ್ಟಬ್ಸ್, ಡೇವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡುಲ್ಕರ್, ಅರ್ಶದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆನ್‌ಡ್ರಾಫ್, ಆಕಾಶ್ ಮಧ್ವಾಲ್
ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ: ಜೇಸನ್ ಬೆಹ್ರೆನ್‌ಡ್ರಾಫ್
ಬಾಕಿ ಉಳಿದ ಹಣ: 20.55 ಕೋಟಿ ರೂಪಾಯಿ
ತಂಡದಲ್ಲಿ ವಿದೇಶಿ ಆಟಾಗರರ ಕೋಟಾ: 3

ಪಂಜಾಬ್‌ ಕಿಂಗ್ಸ್‌
ಬಿಡುಗಡೆಯಾದ ಆಟಗಾರರು:
ಮಯಾಂಕ್ ಅಗರ್ವಾಲ್, ಓಡಿಯನ್ ಸ್ಮಿತ್, ವೈಭವ್ ಅರೋರಾ, ಬೆನ್ನಿ ಹೋವೆಲ್, ಇಶಾನ್ ಪೊರೆಲ್, ಅನ್ಶ್ ಪಟೇಲ್, ಪ್ರೇರಕ್ ಮಂಕಡ್, ಸಂದೀಪ್ ಶರ್ಮಾ, ವೃತ್ತಿಕ್ ಚಟರ್ಜಿ.
ಟ್ರೇಡಿಂಗ್‌ ಮೂಲಕ ತಂಡಕ್ಕೆ ಆಯ್ಕೆ: ಯಾರೂ ಇಲ್ಲ
ತಂಡದಲ್ಲಿ ಇರುವ ಹಣ: 32.2 ಕೋಟಿ ರೂಪಾಯಿ
ಬಾಕಿ ಉಳಿದಿರುವ ವಿದೇಶಿ ಆಟಗಾರರ ಸ್ಥಾನ: 3
ಹಾಲಿ ತಂಡ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಬ್‌ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಶ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್‌

ರಾಜಸ್ಥಾನ ರಾಯಲ್ಸ್
 ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ಅನುನಯ್ ಸಿಂಗ್, ಕೊರ್ಬಿನ್ ಬಾಶ್, ಡರಿಲ್ ಮಿಚೆಲ್, ಜೇಮ್ಸ್ ನೀಶಮ್, ಕರುಣ್ ನಾಯರ್, ನಥನ್ ಕೌಲ್ಟರ್ ನೈಲ್, ರಸಿ ವ್ಯಾಂಡರ್ ಡಸೆನ್, ಶುಭಂ ಗರ್ವಾಲ್, ತೇಜಸ್ ಬರೂಕಾ
ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ ಪಟ್ಟಿ: ಯಾವುದೇ ಆಟಗಾರರನ್ನು ಖರೀದಿಸಿಲ್ಲ
ಬಾಕಿ ಹಣ: 13.2 ಕೋಟಿ ರೂಪಾಯಿ
ಬಾಕಿ ಉಳಿದಿರುವ ವಿದೇಶಿ ಆಟಗಾರರ ಕೋಟಾ: 4
ತಂಡ ಉಳಿಸಿಕೊಂಡ ಆಟಗಾರರ ಪಟ್ಟಿ: ಸಂಜು ಸ್ಯಾಮ್ಸನ್(ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧುರ್ವ್ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೋಲ್ಟ್, ಒಬೆಡ್ ಮೆಕೊಯ್, ನವದೀಪ್ ಸೈನಿ, ಕುಲ್ದೀಪ್ ಸೇನ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಯಜುವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ

ಲಖನೌ ಸೂಪರ್‌ಜೈಂಟ್ಸ್
ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ಆ್ಯಂಡ್ರೂ ಟೈ, ಅಂಕಿತ್ ರಜಪೂತ್, ದುಷ್ಮಂತ್ ಚಮೀರಾ, ಇವಿನ್ ಲಿವಿಸ್, ಜೇಸನ್ ಹೋಲ್ಡರ್, ಮನೀಶ್ ಪಾಂಡೆ, ಶಹಬಾಜ್ ನದೀಮ್
ಟ್ರೇಡಿಂಗ್ ಮೂಲಕ ಖರೀದಿಸಿದ ಆಟಗಾರರ ಪಟ್ಟಿ: ಯಾವುದೇ ಆಟಗಾರರನ್ನು ಖರೀದಿಸಿಲ್ಲ
ತಂಡದಲ್ಲಿ ಉಳಿದಿರುವ ಬಾಕಿ ಹಣ: 23.35 ಕೋಟಿ ರೂಪಾಯಿ
ಬಾಕಿ ಉಳಿದಿರುವ ವಿದೇಶಿ ಆಟಗಾರರ ಕೋಟಾ: 4
ಆಟಗಾರರ ಪಟ್ಟಿ: ಕೆಎಲ್ ರಾಹುಲ್(ನಾಯಕ), ಆಯುಷ್ ಬದೊನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿಕಾಕ್, ಮಾರ್ಕಸ್ ಸ್ಟೊಯ್ನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡ, ಕೈಲ್ ಮೇಯರ್ಸ್, ಕ್ರುನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಶ್ನೋಯ್

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!